ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದಿನಿಂದ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಈಗಾಗಲೇ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾಗೆ ಟೆಸ್ಟ್ ಕೂಡಾ ಗೆದ್ದು ಬೀಗುವ ಆತ್ಮವಿಶ್ವಾಸವಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಾಯಕ ವಿರಾಟ್ ಕೊಹ್ಲಿ ಕಮ್ ಬ್ಯಾಕ್ ತಂಡಕ್ಕೆ ಬೂಸ್ಟ್ ನೀಡಿದೆ.ಇಂಧೋರ್ ಪಿಚ್ ವೇಗಿಗಳಿಗೆ ಅನುಕೂಲಕರವಾಗಿದ್ದು, ಭಾರತ ತನ್ನ ಪ್ರಮುಖ ಮೂವರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. ಸ್ಪಿನ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು