Photo Courtesy: Twitterಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮಹಿಳಾ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನವಾದ ಇಂದು ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ.ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ ಬರೋಬ್ಬರಿ 18 ವರ್ಷಗಳ ಬಳಿಕ ನಡೆಯುತ್ತಿರುವ ಟೆಸ್ಟ್ ಪಂದ್ಯ ಇದಾಗಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು.ಇತ್ತೀಚೆಗಿನ ವರದಿ ಬಂದಾಗ ಭಾರತ 20