ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ನಿರ್ಣಾಯಕ ಏಕದಿನ ಪಂದ್ಯ ಲೀಡ್ಸ್ ನ ಹೆಡ್ಡಿಂಗ್ಲೇ ಮೈದಾನದಲ್ಲಿ ನಡೆಯಲಿದೆ.ಉಭಯ ತಂಡಗಳು ಸರಣಿಯಲ್ಲಿ ತಲಾ ಒಂದು ಪಂದ್ಯ ಗೆದ್ದಿರುವುದರಿಂದ ಸರಣಿ ಸಮಬಲಗೊಂಡಿದೆ. ಇಂದಿನ ಅಂತಿಮ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಇಂದು ಪಂದ್ಯ ಗೆದ್ದವರು ಸರಣಿ ಗೆಲ್ಲಲಿದ್ದಾರೆ.ಆದರೆ ಭಾರತಕ್ಕೆ ಬ್ಯಾಟಿಂಗ್ ನದ್ದೇ ಚಿಂತೆ. ಆರಂಭಿಕ ಶಿಖರ್ ಧವನ್ ಮೇಲಿಂದ ಮೇಲೆ ವಿಫಲರಾಗುತ್ತಿದ್ದರೂ ವಿರಾಟ್ ಕೊಹ್ಲಿ ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಪ್ರತಿಭಾವಂತ ಕೆಎಲ್