ಎಡ್ಜ್ ಬಾಸ್ಟನ್: ಇಂಗ್ಲೆಂಡ್ ಮತ್ತು ಭಾರತದ ನಡುವೆ ಇಂದು ಎಡ್ಜ್ ಬಾಸ್ಟನ್ ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯವಾಗಲಿದೆ.ಇಂದು ಇಂಗ್ಲೆಂಡ್ 1000 ನೇ ಟೆಸ್ಟ್ ಪಂದ್ಯವಾಡುತ್ತಿದ್ದು, ಈ ದಾಖಲೆ ಬರೆದ ವಿಶ್ವದ ಮೊದಲ ಕ್ರಿಕೆಟ್ ತಂಡವೆನಿಸಲಿದೆ. ಆದರೆ ಈ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ನಾಯಕ ವಿರಾಟ್ ಕೊಹ್ಲಿ ಸೌರವ್ ಗಂಗೂಲಿ ಅವರ ಅತೀ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿದ ನಾಯಕ ಎಂಬ