ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯುತ್ತಿದ್ದು, ಸರಣಿ ಸಮಬಲಗೊಂಡಿರುವುದರಿಂದ ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ.ಕಳೆದ ಪಂದ್ಯದಲ್ಲಿ ಭಾರತದ ರಿಸ್ಟ್ ಸ್ಪಿನ್ನರ್ ಗಳನ್ನು ಸಮರ್ಥವಾಗಿ ಆಂಗ್ಲರು ಎದುರಿಸಿದ್ದರಿಂದ ಭಾರತ ತನ್ನ ಹೊಸ ಗೇಮ್ ಪ್ಲ್ಯಾನ್ ಮಾಡಬೇಕಿದೆ. ಜತೆಗೆ ಬ್ಯಾಟಿಂಗ್ ನಲ್ಲಿ ಇನ್ನಷ್ಟು ಸ್ಥಿರ ಪ್ರದರ್ಶನ ಬರಬೇಕಿದೆ. ಮುಖ್ಯವಾಗಿ ಉತ್ತಮ ಆರಂಭ ಇದುವರೆಗೆ ದೊರಕಿಲ್ಲ.ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ