ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯಬೇಕಿದ್ದ ಏಕೈಕ ಟೆಸ್ಟ್ ಪಂದ್ಯ ಮುಂದೂಡಿಕೆಯಾಗಿದೆ. ಅದು ಫೆಬ್ರವರಿ 9 ಕ್ಕೆ ಮುಂದೂಡಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.ನಿಗದಿಯಂತೆ ಇದು ಫೆಬ್ರವರಿ 8 ಕ್ಕೆ ನಡೆಯಬೇಕಿತ್ತು. ಒಂದು ದಿನ ತಡವಾಗಿ ಆರಂಭಿಸುವುದು ಎಲ್ಲಾ ದೃಷ್ಟಿಯಿಂದ ಉತ್ತಮ. ನಮಗೆ ಹೆಚ್ಚಿನ ವೀಕ್ಷಕಕರೂ ಸಿಗಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಆದರೆ ನಿಜ ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ.ಐಸಿಸಿಯಿಂದ ಟೆಸ್ಟ್ ಮಾನ್ಯತೆ ಪಡೆದ ಬಳಿಕ ಇದೇ ಮೊದಲ