ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿದೆ.ಇಲ್ಲಿ ಮೊನ್ನೆಯಷ್ಟೇ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಇಂದು ಅದೇ ಮೈದಾನದಲ್ಲಿ ರೋಹಿತ್ ಶರ್ಮಾ ನೇತ್ವತ್ವದ ಟೀಂ ಇಂಡಿಯಾ ಟಿ20 ಪಂದ್ಯವಾಡಲಿದೆ. ಈಗಾಗಲೇ ಮೊದಲ ಪಂದ್ಯವನ್ನು ರೋಹಿತ್ ಪಡೆ ಗೆದ್ದುಕೊಂಡಿದೆ.ಆದರೆ ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಬಹುತೇಕ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಹಿರಿಯ ಆಟಗಾರರಾದ ವಿರಾಟ್