ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಕಳೆದ ಪಂದ್ಯ ಸೋತಿರುವುದರಿಂದ ಟೀಂ ಇಂಡಿಯಾಗೆ ಇಂದಿನ ಪಂದ್ಯ ಮುಖ್ಯವಾಗಲಿದೆ.