ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯವನ್ನು ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಈ ಪಂದ್ಯಕ್ಕೆ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಅಚ್ಚರಿಯ ಸಂಗತಿಯೆಂದರೆ ಇನ್ ಫಾರ್ಮ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬದಲಿಗೆ ಅಕ್ಸರ್ ಪಟೇಲ್ ಗೆ ಅವಕಾಶ ನೀಡಲಾಗಿದ್ದು, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿ ಯುವ ವೇಗಿ ಮೊಹಮ್ಮದ್ ಸಿರಾಜ್