ಲಾರ್ಡ್ಸ್: ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ ದ್ವಿತೀಯ ಟೆಸ್ಟ್ ಆರಂಭವಾಗಲಿದೆ. ಮೊದಲ ಟೆಸ್ಟ್ ಮಳೆಗೆ ಆಹುತಿಯಾಗಿದ್ದು ಎಲ್ಲರ ಬೇಸರಕ್ಕೆ ಕಾರಣವಾಗಿತ್ತು. ಅದರಲ್ಲೂ ಭಾರತ ಗೆಲ್ಲಬೇಕಾಗಿದ್ದ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ಭಾರತೀಯ ಅಭಿಮಾನಿಗಳು ನಿರಾಸೆಪಡುವಂತಾಯಿತು.ಕಳೆದ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತ್ತು. ಹಾಗಿದ್ದರೂ ಟೆಸ್ಟ್ ಸ್ಪೆಷಲಿಸ್ಟ್ ಎನಿಸಿಕೊಂಡ ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ ವಿಫಲರಾಗಿದ್ದರು. ಇನ್ನು, ನಾಯಕ ಕೊಹ್ಲಿ ಫಾರ್ಮ್ ಕೂಡಾ ತಂಡಕ್ಕೆ