ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮಳೆ ಅಡ್ಡಿಯಾಗಿದೆ. ಲಾರ್ಡ್ಸ್ ಅಂಗಣದಲ್ಲಿ ನಡೆಯುತ್ತಿರುವ ಪಂದ್ಯ ಮಳೆಯಿಂದಾಗಿ ಈಗ ಸ್ಥಗಿತಗೊಂಡಿದೆ. ಮೊದಲ ದಿನವಾದ ಇಂದು ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದೆ. 18.4 ಓವರ್ ಗಳ ಆಟ ನಡೆದಿದ್ದು, ಭಾರತ ವಿಕೆಟ್ ನಷ್ಟವಿಲ್ಲದೇ 46 ರನ್ ಗಳಿಸಿದೆ. ರೋಹಿತ್ ಶರ್ಮಾ 35 ಮತ್ತು ಕೆಎಲ್ ರಾಹುಲ್ 10 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಷ್ಟರಲ್ಲಿ ಮಳೆ