ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಇಂದಿನಿಂದ ಟಿ20 ಸರಣಿ ಆರಂಭವಾಗುತ್ತಿದೆ.ಈ ಸರಣಿಗೆ ಖಾಯಂ ನಾಯಕ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡುತ್ತಿರುವುದು ವಿಶೇಷ. ಐಪಿಎಲ್ ಬಳಿಕ ರೋಹಿತ್ ಕ್ರಿಕೆಟ್ ಆಡಿಲ್ಲ. ಈಗಷ್ಟೇ ಕೊರೋನಾದಿಂದ ಚೇತರಿಸಿಕೊಂಡ ರೋಹಿತ್ ಈಗ ರಾಷ್ಟ್ರೀಯ ತಂಡದ ಹೊಣೆಗಾರಿಕೆ ಹೊತ್ತುಕೊಳ್ಳಲಿದ್ದಾರೆ.ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ, ರಿಷಬ್ ಪಂತ್ ಮುಂತಾದ ದಿಗ್ಗಜ ಆಟಗಾರರಿಲ್ಲ. ಬದಲಾಗಿ ಐರ್ಲೆಂಡ್ ನಲ್ಲಿ ಸರಣಿ ಗೆದ್ದ ಪ್ರತಿಭಾವಂತ