ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಬಳಿಕ ಈಗ ಉಭಯ ತಂಡಗಳು ಕಿರು ಮಾದರಿಯ ಕ್ರಿಕೆಟ್ ಗೆ ರೆಡಿಯಾಗಿವೆ. ಇಂದಿನಿಂದ ಟಿ20 ಸರಣಿ ಆರಂಭವಾಗಲಿದೆ.ಎಲ್ಲಾ ಪಂದ್ಯಗಳು ವಿಶ್ವದ ಬೃಹತ್ ಕ್ರೀಡಾಂಗಣ ಅಹಮ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಇಂದು ಮೊದಲ ಪಂದ್ಯ ನಡೆಯಲಿದ್ದು, ಟೆಸ್ಟ್ ಸರಣಿಯಲ್ಲಿ ಹೋದ ಮಾನ ಮರಳಿ ಪಡೆಯಲು ಇಂಗ್ಲೆಂಡ್ ಪ್ರಯತ್ನಿಸಲಿದೆ.ಅತ್ತ ಟೀಂ ಇಂಡಿಯಾ ವಿರಾಟ್ ಕೊಹ್ಲಿಗೆ ಇದು ಫಾರ್ಮ್ ಕಳೆದುಕೊಳ್ಳಲು ಇದು