ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 78 ರನ್ ಗೆ ಆಲೌಟ್ ಆಗುವ ಮೂಲಕ ಬೇಡದ ದಾಖಲೆಗಳನ್ನು ಮೈಮೇಲೆಳದುಕೊಂಡಿತು.ಇನ್ನು, ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಇಂಗ್ಲೆಂಡ್ ನಲ್ಲಿ ಬಳಿಕ ಬೊಂಬಾಟ್ ಬ್ಯಾಟಿಂಗ್ ನಡೆಸಿದ್ದು, ನಿನ್ನೆ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 120 ರನ್ ಗಳಿಸಿದೆ. ಇದರೊಂದಿಗೆ 42 ರನ್ ಗಳ ಮುನ್ನಡೆ ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ