ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ ಬರೋಬ್ಬರಿ 345 ರನ್ ಗಳ ಮುನ್ನಡೆ ಸಾಧಿಸಿದೆ.ಭಾರತ ಕೇವಲ 78 ರನ್ ಗಳಿಗೆ ಆಲೌಟ್ ಆಗಿತ್ತು. ಇಂಗ್ಲೆಂಡ್ ಎರಡನೇ ದಿನದಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 423 ರನ್ ಗಳಿಸಿದೆ. ಇದರೊಂದಿಗೆ ಭರ್ಜರಿ ಮುನ್ನಡೆ ಗಳಿಸಿದೆ.ಇಂಗ್ಲೆಂಡ್ ಪರ ಮತ್ತೆ ಭರ್ಜರಿ ಬ್ಯಾಟಿಂಗ್ ನಡೆಸಿದ ನಾಯಕ ಜೋ ರೂಟ್ ಮತ್ತೊಂದು ಶತಕ