ಲಂಡನ್: ಕಳೆದ ಎಂಟು ತಿಂಗಳ ಅವಧಿಯಲ್ಲಿ ಟೀಂ ಇಂಡಿಯಾಗೆ ಏಳನೇ ನಾಯಕನನ್ನು ನೇಮಿಸಲಾಗಿದೆ. ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಇಂದಿನಿಂದ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡಲಿದೆ.ಜಸ್ಪ್ರೀತ್ ಬುಮ್ರಾ ವೇಗದ ಬೌಲರ್ ಆಗಿರುವ ಕಾರಣಕ್ಕೆ 35 ವರ್ಷಗಳ ಬಳಿಕ ವೇಗಿಯೊಬ್ಬರು ಟೀಂ ಇಂಡಿಯಾ ಮುನ್ನಡೆಸುತ್ತಿರುವ ದಾಖಲೆ ಮಾಡಿದ್ದಾರೆ. ರೋಹಿತ್ ಶರ್ಮಾಗೆ ಕೊರೋನಾ ಆಗಿರುವುದರಿಂದ ಬುಮ್ರಾರನ್ನು ನಾಯಕರಾಗಿ ನೇಮಿಸಲಾಗಿದೆ.ಇನ್ನು, ಪಂದ್ಯದ ವಿಚಾರಕ್ಕೆ ಬಂದರೆ ರೋಹಿತ್ ಅನುಪಸ್ಥಿತಿಯಲ್ಲಿ ಹಿರಿಯ ಬ್ಯಾಟಿಗರಾದ ಕೊಹ್ಲಿ, ಪೂಜಾರ