ನವದೆಹಲಿ: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಫೈನಲ್ಸ್ ಗೆ ಲಗ್ಗೆಯಿಟ್ಟಿದೆ. ಈ ಪ್ರತಿಭಾವಂತರ ತಂಡದ ಕೋಚ್ ವಾಲ್ ರಾಹುಲ್ ದ್ರಾವಿಡ್ ಎನ್ನುವುದು ನಮಗೆ ಹೆಮ್ಮೆಯ ಸಂಗತಿ. ಸೆಮಿಫೈನಲ್ ಹಣಾಹಣಿಯಲ್ಲಿ ಪೃಥ್ವಿ ಶಾ ನೇತೃತ್ವದ ಭಾರತ ಯುವ ತಂಡ 203 ರನ್ ಗಳ ಭಾರೀ ಅಂತರದಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ 50 ಓವರ್ ಗಳಲ್ಲಿ