ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಡುಬ್ಲಿನ್ ನಲ್ಲಿ ನಡೆಯಲಿದೆ.ಮೊದಲ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ ಗೆದ್ದುಕೊಂಡಿತ್ತು. ವಿಶೇಷವೆಂದರೆ ಈ ಸರಣಿ ಭಾರತದ ಯುವ ಆಟಗಾರರ ಸಾಮರ್ಥ್ಯ ಪರೀಕ್ಷಿಸುವ ಸರಣಿಯಾಗಿದೆ. ಹೀಗಾಗಿ ಭವಿಷ್ಯದಲ್ಲಿ ಟೀಂ ಇಂಡಿಯಾಗೆ ಸಮರ್ಥ ಆಟಗಾರರನ್ನು ಹುಡುಕುವ ನಿಟ್ಟಿನಲ್ಲಿ ಈ ಸರಣಿ ಪ್ರಮುಖವಾಗಿದೆ.ಇಂದಿನ ಪಂದ್ಯಕ್ಕೂ ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ. ಕಳೆದ ಪಂದ್ಯದಲ್ಲೇ ಸಶಕ್ತ ಆಟಗಾರರನ್ನು