ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು 33 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ತನ್ನದಾಗಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 58, ಸಂಜು ಸ್ಯಾಮ್ಸನ್ 40, ರಿಂಕು ಸಿಂಗ್ 38 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಐರ್ಲೆಂಡ್ 20 ಓವರ್