ಲಂಡನ್: ಮಹತ್ವದ ಇಂಗ್ಲೆಂಡ್ ಸರಣಿಗೆ ಮೊದಲು ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದ್ದು, ಇಂದಿನಿಂದ ಆರಂಭವಾಗಲಿದೆ. ಇಂದು ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8.30 ಕ್ಕೆ ಪಂದ್ಯ ಆರಂಭವಾಗಲಿದೆ. ಐರ್ಲೆಂಡ್ ಮಾಲಾಹೈಡ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.ಇಂದು ಮತ್ತು ಜೂನ್ 29 ಕ್ಕೆ ಇದೇ ಮೈದಾನದಲ್ಲಿ ಅಂತಿಮ ಪಂದ್ಯ ನಡೆಯಲಿದೆ. ಅದಾದ ಬಳಿಕ ಜುಲೈ 3 ರಿಂದ ಇಂಗ್ಲೆಂಡ್ ವಿರುದ್ಧ ಸರಣಿ ಆರಂಭವಾಗಲಿದೆ. ಪ್ರಬಲ ಟೀಂ ಇಂಡಿಯಾ