ಮುಂಬೈ: ಚಾಂಪಿಯನ್ಸ್ ಟ್ರೋಫಿಯೊಂದಿಗೆ ಈ ಋತು ಆರಂಭಿಸಿರುವ ಟೀಂ ಇಂಡಿಯಾಗೆ ಬಿಡುವಿಲ್ಲದ ವೇಳಾಪಟ್ಟಿ ನಿಗದಿಯಾಗಿದೆ. ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಂತರ ಶ್ರಿಲಂಕಾ ಪ್ರವಾಸ ಮಾಡಲಿದೆ. ವೆಸ್ಟ್ ಇಂಡೀಸ್ ವಿರುದ್ಧ 5 ಏಕದಿನ ಮತ್ತು 1 ಟಿ-20 ಪಂದ್ಯಗಳ ಸರಣಿ ಆಡಲಿರುವ ಭಾರತ ನಂತರ ನೇರವಾಗಿ ಲಂಕಾಗೆ ಪ್ರಯಾಣ ಬೆಳೆಸಲಿದೆ. ಜುಲೈ 21 ರಂದು ಅಭ್ಯಾಸ ಪಂದ್ಯದೊಂದಿಗೆ ಟೀಂ ಇಂಡಿಯಾದ ಲಂಕಾ ಪ್ರವಾಸ ಆರಂಭವಾಗಲಿದೆ.ಜುಲೈ 26