ನಾಗ್ಪುರ: ಭಾರತ ಮತ್ತು ಶ್ರೀಲಂಕಾ ನಡುವೆ ನಾಗ್ಪುರದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ. ಆದರೆ ಟಾಸ್ ಸೋತಿರುವ ಟೀಂ ಇಂಡಿಯಾಕ್ಕೆ ವೇಗದ ಬೌಲಿಂಗ್ ಡಿಪಾರ್ಟ್ ಮೆಂಟ್ ನಲ್ಲಿ ಬರೆ ಎಳೆದಂತಾಗಿದೆ. ಭುವನೇಶ್ವರ್ ಕುಮಾರ್ ಮದುವೆಗಾಗಿ ಬಿಡುವು ಪಡೆದುಕೊಂಡಿದ್ದರೆ, ಕಳೆದ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಇನ್ನೊಬ್ಬ ಬೌಲರ್ ಮೊಹಮ್ಮದ್ ಶಮಿ ಗಾಯದ ಕಾರಣದಿಂದ ತಂಡದಿಂದ ಔಟ್ ಆಗಿದ್ದಾರೆ.ಶಮಿ ಜಾಗಕ್ಕೆ ಇಶಾಂತ್