ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.