ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಇಂದು ಬೆಳಗಿನ ಅವಧಿಯಲ್ಲಿ ಒಟ್ಟಾರೆ ಐದು ವಿಕೆಟ್ ಕಳೆದುಕೊಂಡಿರುವ ಟೀಂ ಇಂಡಿಯಾ 106 ರನ್ ಗಳಿಸಿದೆ. ನಿನ್ನೆ 54 1 ಕ್ಕೆ ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಭಾರತ ಇಂದು 6 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಇದರೊಂದಿಗೆ ಒಟ್ಟಾರೆ ಮುನ್ನಡೆ 301 ರನ್ ಆಗಿದೆ. ಇಂದು ಚೇತೇಶ್ವರ ಪೂಜಾರ (7),