ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದ ಊಟದ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 56 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟ ಸ್ಥಿತಿಯಲ್ಲಿದೆ.ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಊಟದ ವಿರಾಮಕ್ಕೆ ಮೊದಲು ಮತ್ತೊಂದು ವಿಕೆಟ್ ಕಳೆದುಕೊಂಡಿದೆ. ಅಜಿಂಕ್ಯಾ ರೆಹಾನೆ 18 ರನ್ ಗೆ ವಿಕೆಟ್ ಕಳೆದುಕೊಂಡಿದ್ದಾರೆ. ರೋಹಿತ್ ಶರ್ಮಾ 15 ರನ್ ಗಳಿಸಿ ಬ್ಯಾಟಿಂಗ್