ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 3 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿದೆ. ಈ ಪಂದ್ಯದಲ್ಲೂ ಕೇವಲ 9 ರನ್ ಗೆ ವಿಕೆಟ್ ಒಪ್ಪಿಸುವ ಮೂಲಕ ರನ್ ಮೆಷಿನ್ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ. ಈ ಮೂಲಕ ಸತತ ಮೂರು ಏಕದಿನ ಸರಣಿಗಳಿಂದ ಒಂದೇ ಒಂದು