ದುಬೈ: ಏಷ್ಯಾ ಕಪ್ ಕ್ರಿಕೆಟ್ ನ ಮೊದಲ ಲೀಗ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ನಡುವೆ ರೋಚಕ ಪಂದ್ಯ ನಡೆದು ಕೊನೆಗೆ ಟೀಂ ಇಂಡಿಯಾ ಗೆಲುವು ಕಂಡಿತು.ಭಾರತ-ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಸಹಜವಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುತ್ತದೆ. ಈ ಕಾತುರದ ಪಂದ್ಯಗಳು ಇದೇ ಏಷ್ಯಾ ಕಪ್ ನಲ್ಲಿ ಇನ್ನೂ ಒಂದು ಬಾರಿ ನಡೆಯಲಿದೆ.ಸೂಪರ್ ಫೋರ್ ಹಂತದಲ್ಲಿ ಭಾರತ ಮತ್ತು ಪಾಕ್ ತಂಡಗಳು ಗೆಲುವು ಸಾಧಿಸಿ ಫೈನಲ್ ಗೇರುವುದು ಬಹುತೇಕ ಖಚಿತ. ಸದ್ಯಕ್ಕೆ ಏಷ್ಯಾ