ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಭಾರತದ ಪರ ಮಯಾಂಕ್ ಅಗರ್ವಾಲ್ ಮತ್ತು ಪೃಥ್ವಿ ಶಾ ಮೊದಲ ಬಾರಿಗೆ ಓಪನಿಂಗ್ ಮಾಡಲಿದ್ದಾರೆ. ಇವರಿಬ್ಬರಿಗೂ ಇದು ಮೊದಲ ಏಕದಿನ ಪಂದ್ಯ ಎನ್ನುವುದು ವಿಶೇಷ. ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್, ಶ್ರೇಯಸ್, ಕೇಧಾರ್ ಜಾಧವ್ ಟೀಂ ಇಂಡಿಯಾ ಬ್ಯಾಟಿಂಗ್