ನೇಪಿಯರ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅತಿಥೇಯರಿಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ.ಇತ್ತೀಚೆಗಿನ ವರದಿ ಬಂದಾಗ ಕಿವೀಸ್ ನ ಐದನೇ ವಿಕೆಟ್ ಪತನಗೊಂಡಿದ್ದು, 24 ಓವರ್ ಗಳಲ್ಲಿ 107 ರನ್ ಗಳಿಸಲಷ್ಟೇ ಶಕ್ತವಾಗಿದೆ. ಭಾರತೀಯ ಬೌಲರ್ ಗಳ ಬಿಗುವಿನ ದಾಳಿಗೆ ಕಿವೀಸ್ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದಾರೆ.ಅದರಲ್ಲೂ ವೇಗಿ ಮೊಹಮ್ಮದ್ ಶಮಿ ಮತ್ತು ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಕಿತ್ತರೆ,