Photo Courtesy: Twitterಹೈದರಾಬಾದ್: ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಬೆನ್ನಲ್ಲೇ ಟೀಂ ಇಂಡಿಯಾ ಈಗ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡಲು ಸಜ್ಜಾಗಿದೆ.ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು ಮೊದಲ ಪಂದ್ಯ ಹೈದರಾಬಾದ್ ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಈಗ ಪ್ರಚಂಡ ಫಾರ್ಮ್ ನಲ್ಲಿದೆ. ವಿರಾಟ್ ಕೊಹ್ಲಿ, ಶುಬ್ನಂ ಗಿಲ್, ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್ ನಲ್ಲೂ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ