ರಾಯ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ರಾಯ್ಪುರದಲ್ಲಿ ನಡೆಯಲಿದ್ದು, ಮತ್ತೆ ದೊಡ್ಡ ಮೊತ್ತದ ನಿರೀಕ್ಷೆಯಿದೆ.ಕಳೆದ ಐದು ಏಕದಿನ ಪಂದ್ಯಗಳಿಂದ ಟೀಂ ಇಂಡಿಯಾ ಬ್ಯಾಟಿಂಗ್ ಭರ್ಜರಿ ಸೌಂಡ್ ಮಾಡುತ್ತಿದೆ. ಸತತವಾಗಿ 350 ಪ್ಲಸ್ ರನ್ ಗಳಿಸುತ್ತಿದೆ. ಆರಂಭಿಕ ಶುಬ್ನಂ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ದೊಡ್ಡ ಮೊತ್ತ ನಿರೀಕ್ಷಿಸಲಾಗಿದೆ.ಕಳೆದ ಪಂದ್ಯದಲ್ಲಿ ಶ್ರಾದ್ಧೂಲ್ ಠಾಕೂರ್ ಬೌಲಿಂಗ್ ನಲ್ಲಿ