ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ತೃತೀಯ ಟಿ20 ಪಂದ್ಯ ಇಂದು ನಡೆಯಲಿದ್ದು, ಇಂದು ಗೆದ್ದವರಿಗೆ ಸರಣಿ ಒಲಿಯಲಿದೆ.ಈಗಾಗಲೇ ಎರಡೂ ತಂಡಗಳು ಒಂದೊಂದು ಗೆಲುವು ಸಾಧಿಸಿ ಸರಣಿ 1-1 ರಿಂದ ಸಮಬಲಗೊಳಿಸಿದೆ. ಹೀಗಾಗಿ ಇಂದಿನ ಅಂತಿಮ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ.ಅತ್ತ ನ್ಯೂಜಿಲೆಂಡ್ ಕಳೆದ ಪಂದ್ಯಕ್ಕೆ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿದೆ. ಆಸ್ಟ್ರೇಲಿಯಾದಂತೆ ಟೀಂ ಇಂಡಿಯಾಕ್ಕೆ ನ್ಯೂಜಿಲೆಂಡ್ ಸುಲಭ ತುತ್ತಾಗಲಿಲ್ಲ. ಎಲ್ಲಾ ವಿಭಾಗದಲ್ಲೂ ಸ್ಪರ್ಧೆ ಒಡ್ಡಿದೆ. ಹೀಗಾಗಿ ಆರಂಭದಲ್ಲೇ ವಿಕೆಟ್