Photo Courtesy: Twitterವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಅನುಭವಿಗಳ ಗೈರಿನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಮೊದಲು ಹಾರ್ದಿಕ್ ಎರಡು ಬಾರಿ ಟಿ20 ಮಾದರಿಯಲ್ಲಿ ತಂಡದ ನಾಯಕತ್ವ ವಹಿಸಿದ್ದಾರೆ. ಎರಡೂ ಬಾರಿಯೂ ಭಾರತ ದಿಗ್ವಿಜಯ ಸಾಧಿಸಿದೆ.ಇಂದಿನ ಪಂದ್ಯದಲ್ಲಿ ಹಾರ್ದಿಕ್ ಗೆ ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್ ರಂತಹ ಪ್ರತಿಭಾವಂತರ ಸಾಥ್