Photo Courtesy: Twitterರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ಸರಣಿ ಬಳಿಕ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗುತ್ತಿದೆ.ಮೊದಲ ಪಂದ್ಯ ಧೋನಿ ತವರು ರಾಂಚಿಯಲ್ಲಿ ನಡೆಯುತ್ತಿದೆ. ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಟೀಂ ಇಂಡಿಯಾ ಈಗ ಟಿ20 ಸರಣಿಯಲ್ಲಿ ಯುವ ಪಡೆಯನ್ನು ಪರೀಕ್ಷೆಗೊಳಪಡಿಸಲಿದೆ.ಇತ್ತೀಚೆಗಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಪಡೆ ಟಿ20 ಕ್ರಿಕೆಟ್ ನಲ್ಲಿ ಸತತ ಗೆಲುವನ್ನು ಕಾಣುತ್ತಲೇ ಬಂದಿದೆ. ಈ ಬಾರಿ ತವರಿನಲ್ಲೇ