ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ನ ದ್ವಿತೀಯ ದಿನ ಚಹಾ ವಿರಾಮದ ವೇಳೆಗೆ ನ್ಯೂಜಿಲೆಂಡ್ ಮೊದಲ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿದೆ.ಪ್ರಥಮ ಇನಿಂಗ್ಸ್ ನಲ್ಲಿ ಭಾರತ 165 ರನ್ ಗಳಿಗೆ ಆಲೌಟ್ ಆಗಿತ್ತು. ನಿನ್ನೆ ಅಜೇಯರಾಗಿದ್ದ ಅಜಿಂಕ್ಯಾ ರೆಹಾನೆ 46 ರನ್ ಗೆ ಔಟಾದರೆ ರಿಷಬ್ ಪಂತ್ 19 ರನ್ ಗಳಿಸಿ ಔಟಾದರು. ಮೊಹಮ್ಮದ್ ಶಮಿ ಬಿರುಸಿನ 21 ರನ್