ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಇಂದಿನಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇದು ಮೊದಲ ಪಂದ್ಯವಾಗಿದೆ.ಈ ಪಂದ್ಯದಲ್ಲಿ ಪ್ರಮುಖರ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿಯಲಿದೆ. ಅಜಿಂಕ್ಯಾ ರೆಹಾನೆ ತಂಡದ ನಾಯಕತ್ವ ವಹಿಸಲಿದ್ದಾರೆ. ಆದರೆ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರಾದ ಶುಬ್ನಂ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಐಯರ್ ಮುಂತಾದ ಹೊಸಬರಿಗೆ ಅವಕಾಶ ಸಿಗಲಿದೆ.ಬೌಲಿಂಗ್ ನಲ್ಲಿ ಅನುಭವಿ ಇಶಾಂತ್ ಶರ್ಮಾ ಜೊತೆಗೆ ಉಮೇಶ್ ಯಾದವ್,