ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ಇಲೆವೆನ್ ನಡುವಿನ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ.ಟೀಂ ಇಂಡಿಯಾ ಪರ ಹನುಮ ವಿಹಾರಿ ಶತಕ ಮತ್ತು ಚೇತೇಶ್ವರ ಪೂಜಾರ 93 ರನ್ ಗಳಿಸಿದ್ದು ಬಿಟ್ಟರೆ ಉಳಿದವರೆಲ್ಲಾ ಕಳಪೆ ಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿಕೊಂಡರು. ಇದರಿಂದಾಗಿ ಟೀಂ ಇಂಡಿಯಾ 263 ರನ್ ಗಳಿಗೆ ಆಲೌಟ್ ಆಗಿದೆ. ಇಲ್ಲಿಗೆ ಇಂದಿನ ದಿನದಾಟವೂ ಮುಕ್ತಾಯವಾಗಿದೆ.ಅದರಲ್ಲೂ ನಾಲ್ವರು ಬ್ಯಾಟ್ಸ್ ಮನ್ ಗಳು