ಅಹಮ್ಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಅಂತಿಮ ಟಿ20 ಪಂದ್ಯ ಗುಜರಾತ್ ನ ಅಹಮ್ಮದಾಬಾದ್ ಮೈದಾನದಲ್ಲಿ ನಡೆಯಲಿದೆ.ಈಗಾಗಲೇ ಸರಣಿ 1-1 ರಿಂದ ಸಮಬಲಗೊಂಡಿರುವುದರಿಂದ ಇಂದು ಗೆದ್ದವರು ಸರಣಿ ಕೈ ವಶವಾಗಲಿದೆ. ಈ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಎರಡೂ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಬ್ಯಾಟಿಂಗ್ ಕೈ ಕೊಟ್ಟಿದ್ದು, ಬೌಲಿಂಗ್ ಕೂಡಾ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ.ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಯುವ ಪಡೆ ಮತ್ತೆ ಫಾರ್ಮ್ ಗೆ ಬರಬೇಕಿದೆ. ಅತ್ತ