Photo Courtesy: Twitterದುಬೈ: ಸತತ ಎರಡು ಸರಣಿ ಗೆಲುವಿನಿಂದಾಗಿ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕದಲ್ಲಿ ಭಾರೀ ಏರಿಕೆ ಕಂಡಿದ್ದು, ನಂ.1 ಸ್ಥಾನಕ್ಕೇರಿದೆ.ಕಳೆದ ಎರಡು ವರ್ಷಗಳಲ್ಲಿ ಟೀಂ ಇಂಡಿಯಾ ಸಾಧನೆ ಕಳೆಗುಂದಿತ್ತು. ವೈಯಕ್ತಿಕವಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಹಾಗೂ ತಂಡ ನೀರಸ ಪ್ರದರ್ಶನ ನೀಡಿತ್ತು. ಹೀಗಾಗಿ ಜಾಗತಿಕ ಮಟ್ಟದಲ್ಲಿ ಸ್ಥಾನ ಪಡೆಯಲು ವಿಫಲವಾಗಿತ್ತು.ಆದರೆ ಈ ವರ್ಷ ಆರಂಭದಲ್ಲೇ ಭಾರತದ ಶುಭ ಗಳಿಗೆ ಶುರುವಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಬ್ಮನ್ ಗಿಲ್