ನಾಳೆ ಭಾರತ ಮತ್ತು ಪಾಕಿಸ್ತಾನ ನಡುವೆ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ನಡೆಯುತ್ತಿದೆ. ಲೀಗ್ ಮ್ಯಾಚ್`ನಲ್ಲಿ ಪಾಕಿಸ್ತಾನವನ್ನ ಬಗ್ಗುಬಡಿದಿರುವ ಭಾರತ ತಂಡ ನಾಳೆ ಓವಲ್`ನಲ್ಲೂ ವಿಜಯ ಪತಾಕೆ ಹಾರಿಸಿ ಟ್ರೋಫಿ ಎತ್ತಿಹಿಡಿಯಲು ಸಜ್ಜಾಗಿದೆ. ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ನಡೆದ 2007ರ ಟಿ-20 ಫೈನಲ್`ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಭಾರತ ತಂಡ 5 ರನ್`ನಿಂದ ಆ ಪಂದ್ಯ ಗೆದ್ದು ಟ್ರೋಫಿ ಎತ್ತಿಹಿಡಿದಿತ್ತು. ಐಸಿಸಿ ಟೂರ್ನ ಮೆಂಟ್`ನಲ್ಲಿ ಪಾಕಿಸ್ತಾನದ