ಪಲ್ಲಿಕೆಲೆ: ನೇಪಾಳ ತಂಡವನ್ನು ಸೋಲಿಸಿ ಏಷ್ಯಾ ಕಪ್ ಸೂಪರ್ ಫೋರ್ ಹಂತಕ್ಕೆ ಪ್ರವೇಶಿಸಿರುವ ಟೀಂ ಇಂಡಿಯಾ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ.ಸೆಪ್ಟೆಂಬರ್ 10 ರಂದು ಭಾನುವಾರ ಸೂಪರ್ ಫೋರ್ ಹಂತದ ಪಂದ್ಯ ನಡೆಯಲಿದೆ. ಕೊಲೊಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.ಪಾಕಿಸ್ತಾನ ಮೊದಲ ತಂಡವಾಗಿ ಸೂಪರ್ ಫೋರ್ ಪ್ರವೇಶಿಸಿತ್ತು. ಲೀಗ್ ಹಂತದಲ್ಲಿ ಪಾಕ್ ವಿರುದ್ಧದ ಟೀಂ ಇಂಡಿಯಾ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೇ ರದ್ದಾಗಿತ್ತು. ಸೂಪರ್ ಫೋರ್