ಮುಂಬೈ: ವಿಶ್ವಕಪ್ ನಲ್ಲಿ ಕೇಂದ್ರ ಸರ್ಕಾರದ ಒಪ್ಪಿಗೆಯಿಲ್ಲದೇ ಪಾಕಿಸ್ತಾನ ವಿರುದ್ಧ ವಿಶ್ವಕಪ್ ನಲ್ಲಿ ಕ್ರಿಕೆಟ್ ಆಡಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಆದರೆ ಅದರಿಂದ ನಷ್ಟ ಯಾರಿಗೆ ಗೊತ್ತಾ?ಈಗಾಗಲೇ ವಿಶ್ವಕಪ್ ವೇಳಾಪಟ್ಟಿಗಳು ನಿರ್ಧಾರವಾಗಿರುವುದರಿಂದ ಅದನ್ನು ಬದಲಾಯಿಸುವ ಸ್ಥಿತಿಯಲ್ಲಿ ಐಸಿಸಿ ಇಲ್ಲ. ಹೀಗಾಗಿ ಭಾರತ ಪಾಕ್ ವಿರುದ್ಧದ ಪಂದ್ಯ ಬಹಿಷ್ಕರಿಸಬೇಕಾಗುತ್ತದೆ.ಬಹಿಷ್ಕರಿಸಿದರೆ ಅದರಿಂದ ನಷ್ಟವಾಗುವುದು ಟೀಂ ಇಂಡಿಯಾಕ್ಕೆ. ಒಂದು ವೇಳೆ ನಿರ್ಣಾಯಕ ಘಟ್ಟದಲ್ಲಿ ಉಭಯ ದೇಶಗಳು ಮುಖಾಮುಖಿ್ಯಾಗಬೇಕಾಗಿದ್ದಾಗ ಭಾರತ ಪಂದ್ಯ ಬಹಿಷ್ಕರಿಸಿದರೆ ಆ ಪಂದ್ಯವನ್ನು