ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ನಾಳೆ ಮೊದಲ ಪಂದ್ಯವಾಡಲಿರುವ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.ಮೊದಲ ಪಂದ್ಯದಲ್ಲೇ ಪಾಕ್ ಎದುರಾಳಿಯಾಗಿರುವುದರಿಂದ ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಇತ್ತೀಚೆಗಿನ ದಿನಗಳಲ್ಲಿ ಪಾಕ್ ತಂಡವೂ ಪ್ರಬಲವಾಗಿರುವುದರಿಂದ ಭಾರತಕ್ಕೆ ಕಠಿಣ ಪೈಪೋಟಿಯಿರಲಿದೆ.ಕಳೆದ ಬಾರಿ ಏಷ್ಯಾ ಕಪ್ ನಲ್ಲಿ ಭಾರತ-ಪಾಕಿಸ್ತಾನ ಎರಡು ಬಾರಿ ಮುಖಾಮುಖಿಯಾಗಿತ್ತು. ಈ ಟೂರ್ನಿಯಲ್ಲಿ ಪಾಕ್ ಪ್ರಮುಖ ವೇಗಿ ಶಾಹಿನ್ ಅಫ್ರಿದಿ ಅನುಪಸ್ಥಿತಿ ತಂಡಕ್ಕೆ ಕಾಡಿತ್ತು. ಆದರೆ ಈಗ