ಆಂಟಿಗುವಾ: ಅಂಡರ್ 19 ವಿಶ್ವಕಪ್ ನಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ.ನಿನ್ನೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಭಾರತದ ಸಂಘಟಿತ ಬೌಲಿಂಗ್ ಗೆ ತತ್ತರಿಸಿ 37.1 ಓವರ್ ಗಳಲ್ಲಿ 111 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ರವಿಕುಮಾರ್ 3, ವಿಕ್ಕಿ ಓಸ್ಟ್ವಾಲ್ 2, ಕೌಶಲ್