ಮುಂಬೈ: ಭಾರತ ಮತ್ತು ದ.ಆಫ್ರಿಕಾ ನಡುವೆ ಟಿ20, ಏಕದಿನ ಮತ್ತು ಟೆಸ್ಟ್ ಸರಣಿ ನಡೆಯಲಿದ್ದು, ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದ ಟೀಂ ಇಂಡಿಯಾ ಈಗ ದ.ಆಫ್ರಿಕಾದತ್ತ ಪ್ರಯಾಣ ಬೆಳೆಸಲಿದೆ. ಮೊದಲು ಟಿ20 ಸರಣಿ ನಡೆಯಲಿದ್ದು, ಅದಾದ ಬಳಿಕ ಏಕದಿನ ಮತ್ತು ಟೆಸ್ಟ್ ಸರಣಿ ನಡೆಯುವುದು. ಡಿಸೆಂಬರ್ 10 ರಂದು ಟಿ20 ಸರಣಿ ಮೊದಲ ಪಂದ್ಯ ನಡೆಯಲಿದೆ.ಟಿ20 ಸರಣಿ ವೇಳಾಪಟ್ಟಿ: ಡಿಸೆಂಬರ್ 10: