ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ.ಈ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಸರಣಿ ಈಗಾಗಲೇ 1-1 ರಲ್ಲಿ ಸಮಬಲಗೊಂಡಿದ್ದು, ಭಾರತ ಈ ಪಂದ್ಯವನ್ನು ಗೆದ್ದು ಕಾಮನಬಿಲ್ಲಿನ ನಾಡಿನಲ್ಲಿ ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿದೆ.ಟೀಂ ಇಂಡಿಯಾಕ್ಕೆ ನಾಯಕ ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡಿರುವುದು ಹೊಸ ಉತ್ಸಾಹ ತಂದಿದೆ. ಇದರಿಂದಾಗಿ ಹನುಮ ವಿಹಾರಿ ಸ್ಥಾನ ಕಳೆದುಕೊಳ್ಳಬೇಕಾಗಬಹುದು. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್