ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ಜೊಹಾನ್ಸ್ ಬರ್ಗ್ ನ ವಾಂಡರರ್ಸ್ ಮೈದಾನದಲ್ಲಿ ನಡೆಯಲಿದೆ.ಮೊದಲ ಪಂದ್ಯ ಮಳೆಗೆ ಆಹುತಿಯಾಗಿತ್ತು. ಎರಡನೇ ಪಂದ್ಯದಲ್ಲಿ ಮಳೆ ಅಡಚಣೆಯಿದ್ದರೂ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಆಟ ನಡೆದು ದ.ಆಫ್ರಿಕಾ ಭರ್ಜರಿ ಗೆಲುವು ದಾಖಲಿಸಿತ್ತು. ಇದರಿಂದ ಸರಣಿಯಲ್ಲಿ ಭಾರತ 0-1 ಅಂತರದಿಂದ ಹಿನ್ನೆಯಲ್ಲಿದೆ. ಈ ಸರಣಿ ಉಳಿಸಿಕೊಳ್ಳಲು ಇಂದು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.ಕಳೆದ ಪಂದ್ಯದಲ್ಲಿ