ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.ಸರಣಿ 2-2 ರಿಂದ ಸಮಬಲಗೊಂಡಿರುವುದರಿಂದ ಇಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಭಾರತ ಕಳೆದ ಎರಡು ಪಂದ್ಯಗಳಲ್ಲಿ ನೀಡಿದ ನಿರ್ವಹಣೆ ಇಂದೂ ತೋರಿದರೆ ಗೆಲುವು ಸಾಧ್ಯ.ಈ ಪಂದ್ಯದಲ್ಲೂ ಭಾರತ ತಂಡ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಅದೇ ತಂಡ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅತ್ತ ದ.ಆಫ್ರಿಕಾಗೆ ತೆಂಬಾ ಬವುಮಾ ಗಾಯಗೊಂಡು