ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.ಜೂನ್ 9 ರಂದು ಮೊದಲ ಪಂದ್ಯ ನಡೆಯಲಿದೆ. 35 ಸಾವಿರ ಪ್ರೇಕ್ಷಕರಿಗೆ ಅವಕಾಶವಿರುವ ದೆಹಲಿಯ ಮೈದಾನದಲ್ಲಿ ಶೇ.94 ರಷ್ಟು ಆಸನಗಳು ಭರ್ತಿಯಾಗಿವೆ. ಇನ್ನು ಕೇವಲ 400-500 ಟಿಕೆಟ್ ಗಳು ಮಾತ್ರ ಬಾಕಿಯಿವೆ ಎಂದು ಡಿಡಿಸಿಎ ಹೇಳಿದೆ.ಟೀಂ ಇಂಡಿಯಾದಲ್ಲಿ ಈ ಬಾರಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ