ರಾಜ್ ಕೋಟ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ನಾಲ್ಕನೇ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲುವು ಅನಿವಾರ್ಯವಾಗಿದೆ.ಈಗಾಗಲೇ ಸರಣಿಯಲ್ಲಿ 1-2 ರಿಂದ ಹಿನ್ನಡೆ ಅನುಭವಿಸಿರುವ ಭಾರತ ತಂಡಕ್ಕೆ ಇಂದು ಗೆದ್ದರೆ ಮಾತ್ರ ಸರಣಿ ಜೀವಂತವಾಗಿರಲಿದೆ. ಕಳೆದ ಪಂದ್ಯದಲ್ಲಿ ಬೌಲರ್ ಗಳು ತೋರಿದ ನಿರ್ವಹಣೆಯನ್ನು ಮತ್ತೆ ಪುನರಾವರ್ತಿಸದೇ ಹೋದರೆ ಎದುರಾಳಿಗಳ ಬಲಿಷ್ಠ ಬ್ಯಾಟಿಂಗ್ ನಿಯಂತ್ರಿಸುವುದು ಸುಲಭವಲ್ಲ.ಬ್ಯಾಟಿಂಗ್ ನಲ್ಲಿ ಭಾರತಕ್ಕೆ ಮಧ್ಯಮ ಕ್ರಮಾಂಕ ಕೈಕೊಡುತ್ತಿದೆ. ಇದರಿಂದಾಗಿ ನಿರೀಕ್ಷಿತ